Skip to content
- Home
- ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಬಿಸಾಡುವ ಮುನ್ನ 10 ಬಾರಿ ಯೋಚಿಸಿ
- ಕಿತ್ತಳೆ ಹಣ್ಣಿನ ಸಿಪ್ಪೆಯ ಉಪಯೋಗಗಳು
- 1) ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಹುಡಿ ಮಾಡಿ ಬೆಳಿಗ್ಗೆ ಎದ್ದ ಕೂಡಲೆ ಒಂದು ಲೋಟ ಹಾಲಿನೊಂದಿಗೆ ಸೇರಿಸಿ ಕುಡಿದರೆ ಜೀರ್ಣಶಕ್ತಿ ಹೆಚ್ಚಾಗುತ್ತದೆ.
- 2) ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ವಿಟಮಿನ್ ಸಿ ಇರುವುದರಿಂದ ಹ್ರದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟುತ್ತದೆ.
- 3) ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಹುಡಿ ಮಾಡಿ ಕುಡಿಯುವುದರಿಂದ ರಕ್ತದೊತ್ತಡವನ್ನು ಹತೊಟಿಯಲ್ಲಿರಿಸಲು ಸಹಾಯ ಮಾಡುತ್ತದೆ.
- 4) ಕಿತ್ತಳೆ ಹಣ್ಣಿನ ಸಿಪ್ಪೆಯ ಹುಡಿಯನ್ನು ದಿನಾಲು ಒಂದು ಲೋಟ ಹಾಲಿನೊಂದಿಗೆ ಸೇರಿಸಿ ಕುಡಿಯುವುದರಿಂದ ಕ್ಯಾನ್ಸರ್ ಜೀವಕೋಶಗಳನ್ನು ಕಡಿಮೆಮಾಡುತ್ತದೆ.
- 5) ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಹುಡಿ ಮಾಡಿ ಕುಡಿಯುವುದರಿಂದ ಕೊಬ್ಬನು ಕರಗಿಸಿ ತೂಕ ಇಳಿಸಲು ಸಹಾಯ ಮಾಡುತ್ತದೆ.
- 6) ಕಿತ್ತಳೆ ಹಣ್ಣಿನ ಸಿಪ್ಪೆಯ ಹುಡಿಯನ್ನು ಬೆಳಗ್ಗೆ ಎದ್ದ ಕೂಡಲೆ ಒಂದು ಲೋಟ ಬಿಸಿ ನೀರಿನೊಂದಿಗೆ ಬೆರಿಸಿ ಕುಡಿದರೆ ಬಾಯಿಯ ವಾಸನೆಯನ್ನು ಕಡಿಮೆ ಮಾಡುತ್ತದೆ.
- 7) ಕಿತ್ತಳೆ ಸಿಪ್ಪೆಯನ್ನು ರುಬ್ಬಿ ಅದಕ್ಕೆ ಹಾಲು ಅಥವಾ ಮೊಸರು ಸೇರಿಸಿ ಫೇಸ್ ಪ್ಯಾಕ್ ಹಾಕಿಕೊಳ್ಳುವುದರಿಂದ ಚರ್ಮದ ಸಮಸ್ಯೆಗಳು ಕಡಿಮೆಯಾಗುತ್ತದೆ.
error:
wpDiscuz