ಸಣ್ಣ ಹಸಿರು ಏಲಕ್ಕಿ ಹೇಗೆ ಪ್ರಯೋಜನಕಾರಿ..?

  • ಆರೋಗ್ಯದ ಪ್ರಯೋಜನಗಳು :
  • ಹಸಿರು ಏಲಕ್ಕಿ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡುವ ಮೂಲಕ ಹೊಟ್ಟೆಯೊಳಗಿನ ಕಿರಿ ಕಿರಿಯನ್ನು ಕಡಿಮೆ ಮಾಡುವ ಪೋಷಕಾಂಶಗಳನ್ನು ಹೊಂದಿರುತ್ತದೆ. ಆಮ್ಲೀಯತೆ, ಅಜೀರ್ಣ ಮುಂತಾದ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.
  • ಹಸಿರು ಏಲಕ್ಕಿ ಸೇವನೆಯು ಕೆಮ್ಮು ಮತ್ತು ಗಂಟಲು ನೋವು ನಿವಾರಣೆಗೆ ಪ್ರಯೋಜನಕಾರಿಯಾಗಿದೆ.
  • ರಕ್ತದೊತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ, ಇದು ಆಸ್ತಮಾ ರೋಗಿಗಳಿಗೂ ತುಂಬಾ ಉಪಯುಕ್ತವಾಗಿದೆ.
  • ಹಸಿರು ಏಲಕ್ಕಿ ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ, ಇದು ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ಹಸಿವನ್ನು ಹೆಚ್ಚಿಸುತ್ತದೆ.
  • ಏಲಕ್ಕಿಯನ್ನು ಸಾಮಾನ್ಯವಾಗಿ ಮೌತ್​ ಫ್ರೆಶ್ನರ್ ಆಗಿ ಬಳಸಲಾಗುತ್ತದೆ.
  • ಏಲಕ್ಕಿ ವಾಕರಿಕೆ ಮತ್ತು ವಾಂತಿ ಸಮಸ್ಯೆಗಳಿಂದಲೂ ಪರಿಹಾರ ನೀಡುತ್ತದೆ.
  • ಏಲಕ್ಕಿ ಚಹಾ ಕುಡಿಯುವುದರಿಂದ ಹೊಟ್ಟೆ ಮತ್ತು ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತಡೆಯುವುದು.
  • ಒತ್ತಡವನ್ನು ಕಡಿಮೆಗೊಳಿಸುತ್ತದೆ
Share this Article
Subscribe
Notify of
guest
0 Comments
Inline Feedbacks
View all comments
error:

Join Our

Group