ಉಚಿತ ದ್ವಿಚಕ್ರ ವಾಹನಕ್ಕಾಗಿ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಮಾರ್ಚ್ 4 ಕೊನೆಯ ದಿನಾಂಕ
ಆತ್ಮೀಯರೇ,ಕರ್ನಾಟಕ ರಾಜ್ಯ ಸಫಾಯಿ ಕರ್ಮಾಚಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಯ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ವಿದ್ಯುತ್ ಚಾಲಿತ, ಇತರೆ ದ್ವಿಚಕ್ರ...